ಕೇಂದ್ರ ಗೃಹಸಚಿವ ಅಮಿತ್ ಶಾಗೆ ಕರೊನಾ ಪಾಜಿಟಿವ್..!
ತುಂಗಾವಾಣಿ.
ನವದೆಹಲಿ: ಆ2 ಬಿಜೆಪಿಯ ನಿಕಟಪೂರ್ವ ರಾಷ್ಟ್ರಾಧ್ಯಕ್ಷ ಹಾಗು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕರೊನಾ ವೈರಸ್ ದೃಡವಾಗಿದೆ ಎಂದು ತಿಳಿದುಬಂದಿದೆ,
ಈ ಕುರಿತು ಸ್ವತಃ ಅಮಿತ್ ಶಾ ಅವರು ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ, ವೈದ್ಯಕೀಯ ವರದಿಯಿಂದ ನನಗೆ ಕರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ ಇದೀಗ ನಿಗದಿತ ವೇದಾಂತ ಕೊವಿಡ್ ಆಸ್ಪತ್ರೆಗೆ ದಾಖಲಾಗಿರುತ್ತಾರೆ, ಸದ್ಯಕ್ಕೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ, ನಾನು ಆರೋಗ್ಯವಾಗಿದ್ದೆನೆ ವೈದ್ಯರ ಸಲಹೆ ಪಡೆಯುತ್ತಿದ್ದೆನೆ, ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.
Tungavani News Latest Online Breaking News
