ಕಾಂಪೌಂಡ್ ಗೆ ಡಬಲ್ ಡಬಲ್ ಬಿಲ್ ಎತ್ತಕತ್ತಿರಿ.!
ಕನಕಗಿರಿ ಜನ ನೋಡಕತ್ತಾರ.!
ತುಂಗಾವಾಣಿ.
ಕನಕಗಿರಿ: ತಾಲ್ಲೂಕಿನ ನವಲಿ ಗ್ರಾಮದಲ್ಲಿ ಬಹಿರಂಗ ವೇದಿಕೆಯಲ್ಲಿ ಮಾತನಾಡಿದ ಮಾಜಿ ಸಚಿವ ಶಿವರಾಜ್ ತಂಗಡಗಿ, ಕನಕಗಿರಿ ಶಾಸಕ ಬಸವರಾಜ ದಡೆಸೂಗುರು ವಿರುದ್ಧ ವಾಗ್ದಾಳಿ ನಡೆಸಿದರು,
ಅದರ ವಿಡಿಯೋ ತುಣುಕು ಇಲ್ಲಿದೆ ನೋಡಿ.
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.