ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಗೆ ವೈರಸ್ ಅಟ್ಯಾಕ್..!
ತುಂಗಾವಾಣಿ.
ಗಂಗಾವತಿ: ಜು,19 ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಪರಣ್ಣ ಮನವಳ್ಳಿ ಯವರಿಗೆ ಸೊಂಕು ದೃಢಪಟ್ಟಿದೆ, ಕಳೆದ ದಿನಗಳಿಂದ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು, ಪ್ರತಿ ದಿನ ಹಲವಾರು ಕಾರ್ಯಕರ್ತರನ್ನ ಭೇಟಿ ಮಾಡಿದ್ದರು ಎನ್ನಲಾಗುತ್ತಿದೆ, ಅವರಿಗೆ ಸೊಂಕು ಹೇಗೆ ತಗುಲಿತು ಮತ್ತು ಅವರ ಪ್ರಾಥಮಿಕ ಸಂರ್ಪಕದಲ್ಲಿ ಯಾರ್ಯಾರು ಇದ್ದರು ಎಂದು ಇನ್ನೂ ತಿಳಿದು ಬಂದಿಲ್ಲ, ಸೊಂಕು ಅಧಿಕಾರಿ ವೃಂದಕ್ಕೆ ಆಪ್ತ ವಲಕ್ಕೆ ಹರಡಿದೆಯಾ ಎನ್ನುವ ಅನುಮಾನ ಹೆಚ್ಚಾಗಿದೆ, ಸಧ್ಯಕ್ಕೆ ಶಾಸಕರು ಮನೆಯಲ್ಲಿಯೇ ಹೋಮ್ ಕ್ವಾರೇಂಟೈನ್ ನಲ್ಲಿ ಇದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ,
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.