ಸವಾರನಿಲ್ಲದೆ ಚಲಿಸುತ್ತೆ ಬೈಕ್..!
ಸಿ,ಸಿ,ಟಿವಿಯಲ್ಲಿ ಬಯಲು..!
ತುಂಗಾವಾಣಿ.
ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಧ್ಯರಾತ್ರಿ 1 ಗಂಟೆ ವೇಳೆ ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಎಲ್ಲೆಡೆ ವೈರಲ್ ಆಗಿದೆ. ಬೈಕೊಂದು ಸವಾರನೇ ಇಲ್ಲದೇ ಮಧ್ಯರಾತ್ರಿ ತನ್ನಷ್ಟಕ್ಕೆ ತಾನೇ ಚಲಿಸುತ್ತದೆ. ಈ ದೃಶ್ಯ ಎಲ್ಲಿಯದು ಎಂದು ಇನ್ನೂ ಖಚಿತವಾಗಿಲ್ಲ,
ಕಳೆದ ವರ್ಷ ಡಿಸೆಂಬರ್ 30 ರಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ವಿವರಗಳಿವೆ. ಆದರೆ ಈ ವಿಡಿಯೋ ಹರಿದಾಡುತ್ತಿದ್ದರೂ, ಯಾರು ಇನ್ನೂ ಬಹಿರಂಗವಾಗಿ ಹೇಳಿಲ್ಲ.
ಇದರಲ್ಲಿ ಕಂಡುಬರುವ ದೃಶ್ಯ ಆಶ್ಚರ್ಯ ಹುಟ್ಟಿಸುತ್ತದೆ. ಈ ವಿಡಿಯೋ ಈಗ ಕಳೆದೆರಡು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಪುಲ್ ವೈರಲ್ ಆಗಿದ್ದು ,
ಇದು ಭೂತ, ಪಿಶಾಚಿಯ ಕಾಟ ಇರಬಹುದು ಎಂಬ ಗುಮಾನಿ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಮಾತನಾಡುತ್ತಾ ಹರಿ ಬಿಡುತ್ತಿದ್ದಾರೆ..!?
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.